Friday, October 23, 2026

Dasara Wishes

Minister S.T. Somashekar releases Yuva Dasara posters DasraWishes_JK DasraWishes JK
Happy Dasara
Home Front Page ಕನ್ನಡ ವಿವಿ ಸೇರಿ ಎಲ್ಲಾ ವಿವಿಗಳು ಸಮರ್ಪಕ ಕಾರ್ಯ ನಿರ್ವಹಿಸಲು ಕೂಡಲೇ ಅನುದಾನ ಬಿಡುಗಡೆ ಮಾಡಿ-...

ಕನ್ನಡ ವಿವಿ ಸೇರಿ ಎಲ್ಲಾ ವಿವಿಗಳು ಸಮರ್ಪಕ ಕಾರ್ಯ ನಿರ್ವಹಿಸಲು ಕೂಡಲೇ ಅನುದಾನ ಬಿಡುಗಡೆ ಮಾಡಿ- ಮಾಜಿ ಸಿಎಂ ಸಿದ್ಧರಾಮಯ್ಯ ಒತ್ತಾಯ…

ಬೆಂಗಳೂರು,ಡಿಸೆಂಬರ್,19,2020(www.justkannada.in) : ಹಂಪಿ ಕನ್ನಡ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳು ಅನುದಾನ ಕೊರತೆಯಿಂದ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗದ ಪರಿಸ್ಥಿತಿಗೆ ತಲುಪಿವೆ.ಎಲ್ಲಾ ವಿವಿಗಳು ಸಮರ್ಪಕ ಕಾರ್ಯ ನಿರ್ವಹಿಸಲು ಕೂಡಲೇ ಅನುದಾನ ಬಿಡುಗಡೆ ಮಾಡಿ  ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಪತ್ರ ಬರೆದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

VVs,Lack,grants,educational,No,activities,Former,CM Siddaramaiah,criticized

ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ,  ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ವಿವಿಗಳಿಗೆ ಅಗತ್ಯ ಅನುದಾನ ನೀಡಿ, ಅವುಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ನೆರವಾಗಬೇಕು

VVs,Lack,grants,educational,No,activities,Former,CM Siddaramaiah,criticized

ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

key words : VVs-Lack-grants-educational-No-activities-Former- CM Siddaramaiah-criticized