Friday, September 25, 2026

BDA Apartments

Home Front Page ಮನುಕುಲ ಬಸವಳಿದ ಈ ದಿನಗಳು ಇಂದಿಗೆ ಕೊನೆಗೊಳ್ಳಲಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ…!

ಮನುಕುಲ ಬಸವಳಿದ ಈ ದಿನಗಳು ಇಂದಿಗೆ ಕೊನೆಗೊಳ್ಳಲಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ…!

ಬೆಂಗಳೂರು,ಜನವರಿ,2021(www.justkannada.in) : ಕೊರೋನಾ ಸಂಕಷ್ಟದಿಂದ ನಲುಗಿದ ವರ್ಷ, ಮನುಕುಲ ಬಸವಳಿದ ಈ ದಿನಗಳು ಇಂದಿಗೆ ಕೊನೆಗೊಳ್ಳಲಿ ಎಂದು ಧೀಶಕ್ತಿಯೇ ಆಗಿರುವ ಪ್ರಕೃತಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನಾಡಿನ ಜನತೆಗೆ ಹೊಸವರ್ಷದ ಹಾರ್ದಿಕ ಶುಭಾಶಯಗಳು. 2021 ಹೊಸ ವರ್ಷವು ಎಲ್ಲರ ಬದುಕಿನಲಿ ಕಷ್ಟಗಳ ಕಳೆದು ಹೊಸತನವ ತರಲಿ.Human,beings,Tired,these,days,end,today,Former,CM H.D.Kumaraswamy 

ಎಲ್ಲರ ಆರೋಗ್ಯ ಚೇತನಮಯವಾಗಲಿ ಎಂದು ತಿಳಿಸಿದ್ದಾರೆ.

key words : Human-beings-Tired-these-days-end-today-Former-CM H.D.Kumaraswamy