Friday, August 21, 2026

BDA Apartments

Home Front Page ನಾಳೆ ಆಸ್ಪತ್ರೆಯಿಂದ ಸೌರವ್ ಗಂಗೂಲಿ ಡಿಸ್ಚಾರ್ಚ್

ನಾಳೆ ಆಸ್ಪತ್ರೆಯಿಂದ ಸೌರವ್ ಗಂಗೂಲಿ ಡಿಸ್ಚಾರ್ಚ್

ಕೊಲ್ಕತ್ತಾ, ಜನವರಿ 05, 2020 (www.justkannada.in): ಇತ್ತೀಚಿಗೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಸಿಸಿಐ ಅಧ್ಯಕ್ಷ, ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ

ಗಂಗೂಲಿಗೆ ಆಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿ ಹೃದಯದಲ್ಲಿದ್ದ ಒಂದು ಬ್ಲಾಕೇಜ್‌ ತೆಗೆದು ಸ್ಟೆಂಟ್‌ ಅಳವಡಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.

, ಕೆಲ ವಾರಗಳಲ್ಲಿ ಮತ್ತೊಂದು ಆಯಂಜಿಯೋಪ್ಲಾಸ್ಟಿಅವಶ್ಯಕತೆ ಇದೆ ಎಂದು ಗಂಗೂಲಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.