Saturday, August 8, 2026

BDA Apartments

Home Front Page ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಕಾಮಗಾರಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟನೆ…!  

ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಕಾಮಗಾರಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟನೆ…!  

ಮೈಸೂರು,ಜನವರಿ,06,2021(www.justkannada.in) :  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 100 ಹಾಸಿಗೆಗಳ ಸೌಲಭ್ಯಯುಳ್ಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಮತ್ತು ಇನ್ನಿತರ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು  ಸಿಎಂ ಬಿ.ಎಸ್. ಯಡಿಯೂರಪ್ಪ ನೆರವೇರಿಸಿದರು.Mother,Child care,Hospital,Works,CM B.S.Yeddyurappa,Inauguration ...!

ಈ ಸಂದರ್ಭ ಉಪಮುಖ್ಯಮಂತ್ರಿ  ಲಕ್ಷ್ಮಣ್ ಸವದಿ, ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ  ಪ್ರಭು ಬಿ.ಚವ್ಹಾಣ್,

Mother,Child care,Hospital,Works,CM B.S.Yeddyurappa,Inauguration ...!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ.ಸುಧಾಕರ್, ಸಂಸದ ಭಗವಂತ ಖೂಬಾ ಮತ್ತಿತರರು ಉಪಸ್ಥಿತರಿದ್ದರು.

key words : Mother-Child care-Hospital-Works-CM B.S.Yeddyurappa-
Inauguration …!