Sunday, November 8, 2026

Dasara Wishes

Happy Dasara
Home Cinema ಸೋನು ಸೂದ್ ವಿರುದ್ಧ ಮುಂಬೈ ಮಹಾನಗರ ಪಾಲಿಕೆ ಪ್ರಕರಣ ದಾಖಲಿಸಿದ್ದೇಕೆ !?

ಸೋನು ಸೂದ್ ವಿರುದ್ಧ ಮುಂಬೈ ಮಹಾನಗರ ಪಾಲಿಕೆ ಪ್ರಕರಣ ದಾಖಲಿಸಿದ್ದೇಕೆ !?

ಮುಂಬೈ, ಜನವರಿ 07, 2021 (www.justkannada.in): ಬಾಲಿವುಡ್ ನಟ ಸೋನು ಸೂದ್ ವಿರುದ್ಧ (ಬೃಹತ್ ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್) ಬಿಎಂಸಿ ಪ್ರಕರಣ ದಾಖಲಿಸಿದೆ.

ಅನುಮತಿ ಪಡೆಯದೆಯೇ ಕಟ್ಟಡವನ್ನು ಹೋಟೆಲ್ ಆಗಿ ಮಾರ್ಪಡಿಸಿದ ಹಿನ್ನೆಲೆಯಲ್ಲಿ ಬಿಎಂಸಿ ಈ ಕ್ರಮ ತೆಗೆದುಕೊಂಡಿದೆ ಎನ್ನಲಾಗಿದೆ.

ಜುಹು ವಿನಲ್ಲಿ ಸೋನು ಸೂದ್ ಅವರಿಗೆ ಸೇರಿದ 6 ಮಹಡಿಯ ಕಟ್ಟಡವಿದ್ದು, ಈ ಕಟ್ಟಡವನ್ನು ಇತ್ತೀಚೆಗಷ್ಟೇ ಹೋಟೆಲ್ ಆಗಿ ಮಾರ್ಪಡಿಸಲಾಗಿತ್ತು ಎನ್ನಲಾಗಿದೆ.