Friday, October 2, 2026

BDA Apartments

Home Front Page “ವರಿಷ್ಠರಿಂದ ಶೀಘ್ರವೇ ಸಿಹಿ ಸುದ್ಧಿ”: ಸಿಎಂ ಬಿ.ಎಸ್.ಯಡಿಯೂರಪ್ಪ

“ವರಿಷ್ಠರಿಂದ ಶೀಘ್ರವೇ ಸಿಹಿ ಸುದ್ಧಿ”: ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು,ಜನವರಿ,10,2021(www.justkannada.in) : ರಾಷ್ಟ್ರನಾಯಕರ ಜೊತೆಗಿನ ಸಭೆ ಸಂತೋಷವನ್ನುಂಟು ಮಾಡಿದೆ. ವರಿಷ್ಠರು ಶೀಘ್ರವೇ ಸಿಹಿ ಸುದ್ಧಿ ನೀಡಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.jk-logo-justkannada-mysore

ರಾಷ್ಟ್ರನಾಯಕರ ಜೊತೆಗಿನ ಸಭೆಯು ಸಂತೋಷ, ಸಮಾಧಾನ, ತೃಪ್ತಿಕರವಾದ ಚರ್ಚೆಯಾಗಿದೆ. ಉಪಚುನಾವಣೆ ಸೇರಿದಂತೆ ಗ್ರಾಪಂ ಚುನಾವಣೆ ಸಂಬಂಧ ಚರ್ಚಿಸಲಾಯಿತು.nobles,Soon,Sweet,news,CM B.S.Yeddyurappa

ಶೀಘ್ರವೇ ಅಮಿತ್ ಶಾ ಬೆಂಗಳೂರಿಗೆ ಬರಲಿದ್ದಾರೆ. ನಮ್ಮ ಬೇಡಿಕೆಗಳಿಗೆ ಕೇಂದ್ರ ನಾಯಕರು ಸ್ಪಂದಿಸುತ್ತಾರೆ. ಆದಷ್ಟು ಬೇಗ ಶುಭ ಸುದ್ದಿ ಕೊಡುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

key words : nobles-Soon-Sweet-news-CM B.S.Yeddyurappa