Monday, November 2, 2026

Dasara Wishes

ಗ್ಯಾರಂಟಿ ಯೋಜನೆ ಬಗ್ಗೆ ನಾಲ್ಕು ಇಲಾಖೆಗಳ ಜೊತೆ ಸಿಎಂ ಸಿದ್ಧರಾಮಯ್ಯ ಪ್ರಗತಿ ...
Happy Dasara
Home Front Page “ಸಚಿವ ಸಂಪುಟ ವಿಸ್ತರಣೆ ಬಹುತೇಕ ಫೈನಲ್”

“ಸಚಿವ ಸಂಪುಟ ವಿಸ್ತರಣೆ ಬಹುತೇಕ ಫೈನಲ್”

ಬೆಂಗಳೂರು,ಜನವರಿ,13,2021(www.justkannada.in) : ಸಚಿವ ಸಂಪುಟ ವಿಸ್ತರಣೆ ಬಹುತೇಕ ಫೈನಲ್ ಆಗಿದ್ದು, ಏಳು ಮಂದಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ.jk-logo-justkannada-mysore

ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಅಂಗಾರ, ಎಂಟಿಬಿ ನಾಗರಾಜ್, ಆರ್.ಆರ್.ಶಂಕರ್, ಅರವಿಂದ ಲಿಂಬಾವಳಿ, ಸಿ.ಪಿ ಯೋಗೇಶ್ವರ್ ಗೆ ಒಲಿದ ಸಚಿವ ಸ್ಥಾನ? ಎಂದು ತಿಳಿದು ಬಂದಿದೆ. Cabinet-Extension-Almost-Final ಮುನಿರತ್ನಂಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ಸಂಪುಟದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ಮುನಿರತ್ನಂ ವಿಫಲರಾಗಿದ್ದಾರೆ. ಅಬಕಾರಿ ಸಚಿವ ಹೆಚ್ ನಾಗೇಶ್ ಸೇಫ್? ನಾಗೇಶ್ ಉಳಿಸಿಕೊಂಡು ಸಿಎಂ ಬಿ.ಎಸ್.ವೈ ಏಳು ಮಂದಿಗೆ ಅವಕಾಶ ಕಲ್ಪಿಸಿದ್ದಾರೆ.

key words : Cabinet-Extension-Almost-Final