Tuesday, August 4, 2026

BDA Apartments

Home Front Page “ಮೇ ನಲ್ಲಿ ದ್ವಿತೀಯ ಪಿಯುಸಿ, ಜೂನ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ” :...

“ಮೇ ನಲ್ಲಿ ದ್ವಿತೀಯ ಪಿಯುಸಿ, ಜೂನ್ ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ” : ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು,ಜನವರಿ,23,2021(www.justkannada.in) : ಮೇ ಎರಡನೇ ವಾರದಂದು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಹಾಗೂ ಜೂನ್ ಮೊದಲ ವಾರದಂದು ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.jkಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈಗಾಗಲೇ, ಶೇಕಡಾ 30ರಷ್ಟು ಪಠ್ಯ ಕಡಿಮೆ ಪೂರ್ಣಗೊಳಿಸಲಾಗಿದೆ. ಮುಂದಿನ ತರಗತಿ ಕಲಿಕೆಗೆ ಕೊರತೆಯಾಗದಂತೆ ಪಠ್ಯವಿಷಯ ಕಡಿಮೆ ಮಾಡಲಾಗಿದೆ. ಕೋವಿಡ್ ಕಾರಣದಿಂದ ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯ ಮಾಡಿಲ್ಲ ಎಂದಿದ್ದಾರೆ.Second PUC-May-SSLC Exam-June-Minister-S. Suresh Kumar

ಪರೀಕ್ಷೆ ಯಾವ ರೀತಿ ನಡೆಸಬೇಕು ಅಂತ ಎಸ್ ಎಸ್ ಎಲ್ ಸಿ ಮತ್ತು ಪಿಯು ಬೋರ್ಡ್ ಗಳು ತೀರ್ಮಾನಿಸುತ್ತವೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

key words : Second PUC-May-SSLC Exam-June-Minister-S. Suresh Kumar