Sunday, September 20, 2026

BDA Apartments

ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಭೀಕರ ಅಪಘಾತ : ನಾಲ್ವರು ದುರ್ಮರಣ BDA JK_Adv BDA Adv
Home Crime ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಭೀಕರ ಅಪಘಾತ : ನಾಲ್ವರು ದುರ್ಮರಣ

ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಭೀಕರ ಅಪಘಾತ : ನಾಲ್ವರು ದುರ್ಮರಣ

ಬೆಳಗಾವಿ,ಜನವರಿ,24,2021(www.justkannada.in) :  ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಕೆಎಸ್ ಆರ್ ಟಿಸಿ ಬಸ್ ಅಡಿ ಸಿಕ್ಕಿಕೊಂಡ ಕಾರು ನಾಲ್ವರು ದುರ್ಮರಣ.jk

ಕೆಎಸ್ ಆರ್ ಟಿಸಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಬಸ್ ಅಡಿಯಲ್ಲಿ ಸಿಕ್ಕಿಕೊಂಡ ಕಾರನ್ನು ಕ್ರೇನ್ ಮೂಲಕ ಹೊರತೆಗೆಯಲು ಹರಸಾಹಸ ಪಡುವಂತ್ತಾಗಿದೆ ಎಂದು ತಿಳಿದು ಬಂದಿದೆ.  Horror,accident,near,Chachadi,Cross,Savadatti,taluk,Four dead

ಮುರಗೊಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

key words : Horror-accident-near-Chachadi-Cross-Savadatti- taluk-Four dead