Tuesday, October 6, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Cinema ಕಿಶೋರ್-ಹರಿಪ್ರಿಯಾ ನಟನೆಯ ಸಿನಿಮಾಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಗರಿ

ಕಿಶೋರ್-ಹರಿಪ್ರಿಯಾ ನಟನೆಯ ಸಿನಿಮಾಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಗರಿ

ಬೆಂಗಳೂರು, ಜನವರಿ 28, 2021 (www.justkannada.in): ಕಿಶೋರ್ ಮತ್ತು ಹರಿಪ್ರಿಯಾ ನಟನೆಯ ‘ಅಮೃತಮತಿ’ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ದೊರಕಿದೆ.

ಈ ಚಿತ್ರ ಅಟ್ಲಾಂಟ ಪ್ರಶಸ್ತಿ ಅರ್ಹತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಪಡೆದಿದೆ.

ಸಾಹಿತಿ, ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಚಿತ್ರ ಅಮೃತಮತಿ.

ನೋಯ್ಡಾದ 4ನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು.

ಅಂದಹಾಗೆ ಅಮೃತಮತಿ ಸಿನಿಮಾ 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆನ್ನು ಆಧರಿಸಿ ಮಾಡಿರುವ ಸಿನಿಮಾವಾಗಿದೆ.