Saturday, October 17, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Crime ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗಳ ಸಾವು; ತಾಯಿಗೆ ಗಂಭೀರ ಗಾಯ

ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗಳ ಸಾವು; ತಾಯಿಗೆ ಗಂಭೀರ ಗಾಯ

ರಾಯಚೂರು:ಜೂ-30:(www.justkannada.in) ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ – ಮಗಳು ಧಾರುಣವಾಗಿ ಮೃತಪಟ್ಟಿರುವ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ನಡೆದಿದೆ.

ಮೃತರನ್ನು ಹಂಚಿನಾಳ ಗ್ರಾಮದ ಹುಸೇನಪ್ಪ(47), ‌ಮಗಳು ಖಾದರ ಬಿ(23) ಎಂದ ಗುರುತಿಸಲಾಗಿದೆ.

ಸಂಬಂಧಿಯೊಬ್ಬರ ಮದುವೆ ಮುಗಿಸಿಕೊಂಡು ಸ್ವಗ್ರಾಮಕ್ಕೆ‌ ವಾಪಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಹುಸೇನಪ್ಪ ಪತ್ನಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಂಧನೂರು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತದಲ್ಲಿ ತಂದೆ-ಮಗಳ ಸಾವು; ತಾಯಿಗೆ ಗಂಭೀರ ಗಾಯ
Raichur,Road accident,father-daughter dead