Sunday, August 23, 2026

BDA Apartments

Home Front Page 42 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ…

42 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ…

ಬೆಂಗಳೂರು,ಫೆಬ್ರವರಿ,13,2021(www.justkannada.in): ರಾಜ್ಯದ ಐಎಎಸ್ ಅಧಿಕಾರಿಗಳ ಬೃಹತ್ ವರ್ಗಾವಣೆಯಾಗಿದ್ದು, 42 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.jk

ಮಂಡ್ಯ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ. ವೆಂಕಟೇಶ್ ಅವರನ್ನು ಜಲಾನಯನ ಅಭಿವೃದ್ಧಿ ನಿಗಮದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಮಂಡ್ಯ ಜಿಲ್ಲಾಧಿಕಾರಿಯನ್ನಾಗಿ ಅಶ್ವಥಿ  ಎಸ್ ಅವರನ್ನು  ನೇಮಕ ಮಾಡಲಾಗಿದೆ. ಒಟ್ಟು 9 ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಹೊಸ ಅಧಿಕಾರಿಗಳನ್ನು ನೇಮಿಸಲಾಗಿದೆ ಎನ್ನಲಾಗುತ್ತಿದೆ.  ರಾಜ್ಯ ಒಟ್ಟು 42 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.State government- orders -transfer - 42 IAS officers

Key words: State government- orders -transfer – 42 IAS officers