Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ ಲಿಂಬಾವಳಿ ರಾಜೀನಾಮೆ

ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಅರವಿಂದ ಲಿಂಬಾವಳಿ ರಾಜೀನಾಮೆ

ಬೆಂಗಳೂರು,ಫೆಬ್ರವರಿ,23,2021(www.justkannada.in) :  ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

jkಪಕ್ಷದ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ಎನ್ನುವ ಸಿದ್ಧಾಂತದ ಅನ್ವಯ ತಾವು ಸಚಿವ ಸ್ಥಾನ ಅಲಂಕರಿಸಿರುವುದರಿಂದ, ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಸಲ್ಲಿಸಿರುವ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

State-BJP-Vice President-position-Arvind Limbali-Resignation

ಪಕ್ಷದ ರಾಜ್ಯ ಉಪಾದ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ತಮಗೆ ಸಲಹೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ್ದಾರೆ.

key words : State-BJP-Vice President-position-Arvind Limbali-Resignation