Sunday, August 2, 2026

BDA Apartments

Home Front Page ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ: ‘ಕೈ’ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ…

ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ: ‘ಕೈ’ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ…

ಮೈಸೂರು,ಫೆಬ್ರವರಿ,24,2021(www.justkannada.in): ಮೈಸೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆ  ಇಂದು ನಡೆಯಲಿದ್ದು ಕಾಂಗ್ರಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದರು.jk

ಕಾಂಗ್ರೆಸ್ ಮೇಯರ್ ಅಭ್ಯರ್ಥಿಯಾಗಿ 32 ನೇ ವಾರ್ಡ್‌ನ ಪಾಲಿಕೆ ಸದಸ್ಯೆ ಶಾಂತಕುಮಾರಿ, ಕಾಂಗ್ರೆಸ್ ಉಪ ಮೇಯರ್ ಅಭ್ಯರ್ಥಿಯಾಗಿ 10 ನೇ ವಾರ್ಡನ ಪಾಲಿಕೆ ಸದಸ್ಯ ಅನ್ವರ್ ಬೇಗ್ ನಾಮಪತ್ರ ಸಲ್ಲಿಕೆ ಮಾಡಿದ್ಧಾರೆ.

Key words: Mysore Mayor- Deputy Mayor –Election-Nomination- Submission -congress Candidates