ಬೆಂಗಳೂರು,ಫೆಬ್ರವರಿ,28,2021(www.justkannada.in) : ದೇಶದಾದ್ಯಂತ ಮಾರ್ಚ್ 1ರಂದು ಮೂರನೇ ಹಂತದ ಕೋವಿಡ್ ಲಸಿಕಾ ಅಭಿಯಾನ ಆರಂಭವಾಗಲಿದೆ.
ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ
ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಧಾನಸಭಾ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ

65 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ಒಂದಕ್ಕಿಂತ ಹೆಚ್ಚು ಆರೋಗ್ಯ ಸಮಸ್ಯೆ (ಕೋ ಮಾರ್ಬಿಡಿಟಿ) ಉಳ್ಳ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ದೇಶಾದ್ಯಂತ ಚಾಲನೆ ಸಿಗಲಿದೆ.
key words : Tomorrow-third step-Covid-vaccine-campaign-Driving
            





