Thursday, August 6, 2026

BDA Apartments

Home Front Page ದಿ.ಸುರೇಶ ಅಂಗಡಿ ಅವರ ತಾಯಿ ಸೋಮವ್ವ(92)ಅಂಗಡಿ ನಿಧನ

ದಿ.ಸುರೇಶ ಅಂಗಡಿ ಅವರ ತಾಯಿ ಸೋಮವ್ವ(92)ಅಂಗಡಿ ನಿಧನ

ಬೆಂಗಳೂರು,ಮಾರ್ಚ್,11,2021(www.justkannada.in) : ಕೇಂದ್ರದ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ತಾಯಿ ಸೋಮವ್ವ(92)ಅಂಗಡಿ ಗುರುವಾರ ಕೆ.ಕೆ.ಕೊಪ್ಪ (ನಾಗೇರಹಾಳ) ಗ್ರಾಮದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

jkಸೋಮವ್ವ ಅಂಗಡಿ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುರೇಶ ಅಂಗಡಿ ಅವರ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದ ಸೋಮವ್ವ ಮಗನ ಅಕಾಲಿಕ ನಿಧನದಿಂದ ಮಾನಸಿಕವಾಗಿ ಕುಗ್ಗಿದ್ದರು.

Suresh angadi-Mother-Somawwa (92)angadi-Died 

ಮೃತರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ಕೆ.ಕೆ ಕೊಪ್ಪ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

key words : Suresh angadi-Mother-Somawwa (92)angadi-Died