Wednesday, August 12, 2026

BDA Apartments

Home Front Page “ಬಿಜೆಪಿ ಪಕ್ಷಕ್ಕೆ ಉಪಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಲಿದ್ದಾರೆ” : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

“ಬಿಜೆಪಿ ಪಕ್ಷಕ್ಕೆ ಉಪಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಲಿದ್ದಾರೆ” : ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

ಬೆಂಗಳೂರು,ಮಾರ್ಚ್,20,2021(www.justkannada.in) : ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ಆಡಳಿತದಿಂದ ಬೇಸತ್ತಿರುವ ರಾಜ್ಯದ ಜನತೆ ಬಿಜೆಪಿ ಪಕ್ಷಕ್ಕೆ ಉಪಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.BJP party,by,election,teach,right lesson,KPCC President,Ishwar Khandreಬಸವಕಲ್ಯಾಣ, ಮಸ್ಕಿ,ಬೆಳಗಾವಿ ಕ್ಷೇತ್ರಗಳಲ್ಲಿ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ತಿಳಿಸಿದ್ದಾರೆ.

BJP party-by-election-teach-right lesson-KPCC President-Ishwar Khandre 

key words : BJP party-by-election-teach-right lesson-KPCC President-Ishwar Khandre