Wednesday, August 19, 2026

BDA Apartments

Home Front Page ಇಂದು ಭಾರತ-ಇಂಗ್ಲೆಂಡ್ ನಡುವೆ ಕೊನೆಯ ಟಿ-20 ಫೈಟ್

ಇಂದು ಭಾರತ-ಇಂಗ್ಲೆಂಡ್ ನಡುವೆ ಕೊನೆಯ ಟಿ-20 ಫೈಟ್

ಬೆಂಗಳೂರು, ಮಾರ್ಚ್ 20, 2021 (www.justkannada.in): 

ಇಂದು ಭಾರತ-ಇಂಗ್ಲೆಂಡ್​ ತಂಡಗಳ ನಡುವಿನ ಟಿ20 ಸರಣಿಯ ಫೈನಲ್​ ಪಂದ್ಯ ನಡೆಯಲಿದೆ.

ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಸರಣಿಯ ಕೊನೆಯ ಪಂದ್ಯದಲ್ಲಿ ಜಯಿಸಿದ ತಂಡಕ್ಕೆಕಪ್ ಮುಡಿಗೇರಿಸಿಕೊಳ್ಳಲಿದೆ.

2-2ರಿಂದ ಸಮಬಲ ಸಾಧಿಸಿರುವ ತಂಡಗಳ ಮಧ್ಯೆದ ಈ ಪಂದ್ಯವು ಕ್ರಿಕೆಟ್‌ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ಭಾರತ ತಂಡ 

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ನವದೀಪ್ ಸೈನಿ, ದೀಪಕ್ ಚಾಹರ್, ರಾಹುಲ್ ತೆವಾಟಿಯಾ.

ಇಂಗ್ಲೆಂಡ್ ತಂಡ 

ಏಯಾನ್ ಮಾರ್ಗನ್ (ನಾಯಕ), ಜೋಸ್‌ ಬಟ್ಲರ್, ಜೇಸನ್ ರಾಯ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್‌, ಮೋಯಿನ್ ಅಲಿ, ಆದಿಲ್ ರಶೀದ್,ಕ್ರಿಸ್‌ ಜೋರ್ಡಾನ್, ಮಾರ್ಕ್ ವುಡ್, ಸ್ಯಾಮ್ ಕರನ್, ಟಾಮ್ ಕರನ್, ಸ್ಯಾಮ್ ಬಿಲಿಂಗ್ಸ್, ಜಾನಿ ಬೆಸ್ಟೊ, ಜೋಫ್ರಾ ಆರ್ಚರ್, ರೀಚ್ ಟಾಪ್ಲೆ