Friday, September 11, 2026

BDA Apartments

Home Front Page  ಇತ್ತೀಚೆಗೆ ಮೃತಪಟ್ಟ ಮೈಸೂರು ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ ಬಿಎಸ್ ವೈ…

 ಇತ್ತೀಚೆಗೆ ಮೃತಪಟ್ಟ ಮೈಸೂರು ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ ಬಿಎಸ್ ವೈ…

ಮೈಸೂರು,ಏಪ್ರಿಲ್,6,2021(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟ ಪತ್ರಕರ್ತರಾದ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ (ರಾಜ್ಯ ಧರ್ಮ ಮತ್ತು ಮೈಸೂರು ದಿಗಂತ, ಸಾದ್ವಿ ಪತ್ರಿಕೆಯಲ್ಲಿ ಸೇವೆ) ಮಂಜುನಾಥ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.Illegally,Sand,carrying,Truck,Seized,arrest,driver

ಪತ್ರಕರ್ತ ಎಂ.ಮಂಜುನಾಥ್ ಕುಟುಂಬಕ್ಕೆ ನೆರವು ನೀಡುವಂತೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು.CM- Compensation- family –Mysore- journalist...

ಸಂಕಷ್ಟದಲ್ಲಿದ್ದ ಪತ್ರಕರ್ತನ ಕುಟುಂಬಕ್ಕೆ 5 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Key words: CM- Compensation- family –Mysore- journalist…