Monday, August 3, 2026

BDA Apartments

Home Front Page ಕಾಂಗ್ರೆಸ್’ನ ಮತ್ತೊಂದು ವಿಕೆಟ್ ಪತನ: ಶಾಸಕ ಸ್ಥಾನಕ್ಕೆ ರೋಷನ್ ಬೇಗ್ ರಾಜೀನಾಮೆ?!

ಕಾಂಗ್ರೆಸ್’ನ ಮತ್ತೊಂದು ವಿಕೆಟ್ ಪತನ: ಶಾಸಕ ಸ್ಥಾನಕ್ಕೆ ರೋಷನ್ ಬೇಗ್ ರಾಜೀನಾಮೆ?!

ಬೆಂಗಳೂರು, ಜುಲೈ 07, 2019 (www.justkannada.in): ಈಗಾಗಲೇ ಸಂಕಷ್ಟದಲ್ಲಿರುವ ಮೈತ್ರಿ ಸರ್ಕಾರಕ್ಕೆ ಮತ್ತೊಂದು ದೊಡ್ಡ ಪೆಟ್ಟು ಬೀಳುತ್ತಿದೆ.

ಶಾಸಕ ಸ್ಥಾನಕ್ಕೆ ‘ರೆಬೆಲ್’ ರೋಷನ್‌ ಬೇಗ್‌ ಕೂಡ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಈ ಬಗ್ಗೆ ಆಪ್ತರ ಬಳಿ ಮಾತನಾಡಿದ್ದು, ಮುಂದಿನ ತಮ್ಮ ರಾಜಕೀಯ ಜೀವನದ ಬಗ್ಗೆ ಚರ‍್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಸಾಲಿಗೆ ರೋಷನ್‌ ಬೇಗ್‌ ಅವರು ಕೂಡ ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.