Tuesday, August 4, 2026

BDA Apartments

Home Front Page ಲಾಕ್ ಡೌನ್ ಮಾಡಿದ್ರೂ ಸೋಂಕು ತಡೆಗಟ್ಟಲು ಸಾಧ್ಯವಿಲ್ಲ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಲಾಕ್ ಡೌನ್ ಮಾಡಿದ್ರೂ ಸೋಂಕು ತಡೆಗಟ್ಟಲು ಸಾಧ್ಯವಿಲ್ಲ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಬೆಂಗಳೂರು,ಏಪ್ರಿಲ್,18,2021(www.justkannada.in) : ಲಾಕ್ ಡೌನ್ ಮಾಡಿದ್ರೂ ಸೋಂಕು ತಡೆಗಟ್ಟಲು ಸಾಧ್ಯವಿಲ್ಲ. ಹೀಗಾಗಿ, ಎಲ್ಲರೂ ತಮ್ಮ ಓಡಾಟ, ಒಡನಾಟ ಕಡಿಮೆ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದರು.jkಕೊರೊನಾ ಸೋಂಕು ಒಬ್ಬರಿಂದ, ಮತ್ತೊಬ್ಬರಿಗೆ ಹರಡುತ್ತಿದೆ. ಎಲ್ಲರೂ ತಮ್ಮ ಓಡಾಟ, ಒಡನಾಟ  ಕಡಿಮೆ ಮಾಡಬೇಕು. ಕೋವಿಡ್ ಕೇರ್ ಸೆಂಟರ್ ಗಳ ನಿರ್ಮಾಣ ಮಾಡಲಿದ್ದು, ಮುಂಚಿತವಾಗಿ ಬೆಡ್ ಗಳನ್ನು ಬುಕ್ ಮಾಡಿಕೊಂಡರೆ ಕ್ರಮಕೈಗೊಳ್ಳಲಾಗುವುದು. ಸೋಂಕಿತರಿಗೆ ಬೆಡ್ ಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.

Lockdown-Infection-prevent-Cannot-BBMP-Chief Commissioner-Gaurav Gupta

key words : Lockdown-Infection-prevent-Cannot-BBMP-Chief Commissioner-Gaurav Gupta