Wednesday, October 28, 2026

Dasara Wishes

Happy Dasara
Home Front Page ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ಮುಂದುವರಿಕೆ ಬಗ್ಗೆ ನಿರ್ಧಾರ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…

ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ಮುಂದುವರಿಕೆ ಬಗ್ಗೆ ನಿರ್ಧಾರ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…

ಬೆಂಗಳೂರು,ಮೇ,29,2021(www.justkannada.in):  ರಾಜ್ಯದಲ್ಲಿ ಕೊರೋನಾ ಜಾರಿಗೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಜೂನ್ 7ರ ನಂತರವೂ ಲಾಕ್ ಡೌನ್ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.jk

5 ಜಿಲ್ಲೆಗಳ ಜಿಲ್ಲಾಡಳಿತದ ಜತೆ ಸಭೆ ನಡೆಸಿದ ಬಳಿಕ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಜೂನ್ 7ರವರೆಗೆ ಲಾಕ್ ಡೌನ್ ಎಂದಿನಂತೆ ಇರುತ್ತದೆ. ಆದರ ನಂತರ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.protection-9-labor-arabian-sea-cm-bs-yeddyurappa-thank

ಜೂನ್ 7ರ ಬಳಿಕ ಲಾಕ್ ಡೌನ್ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೆ ರಾಜ್ಯದ ಜನರು ಸಹಕಾರ ನೀಡಬೇಕು. ಜೂನ್ 7ರವರೆಗೆ ಬಿಗಿ ಕ್ರಮ ಮುಂದುವರೆಯುತ್ತದೆ. ಕೊರೋನಾ ನಿಯಂತ್ರಣ ನೋಡಿಕೊಂಡು ಲಾಕ್ ಡೌನ್ ಮುಂದುವರೆಸುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

Key words: Decide – situation- continuation –lockdown – CM BS Yeddyurappa