Sunday, October 11, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Cinema ಹ್ಯಾಟ್ರಿಕ್ ಹೀರೋ ಶಿವಣ್ಣ ಬರ್ತ್ ಡೇ: ಸಾಲು ಸಾಲು ಪೋಸ್ಟರ್ ಬಿಡುಗಡೆ

ಹ್ಯಾಟ್ರಿಕ್ ಹೀರೋ ಶಿವಣ್ಣ ಬರ್ತ್ ಡೇ: ಸಾಲು ಸಾಲು ಪೋಸ್ಟರ್ ಬಿಡುಗಡೆ

ಬೆಂಗಳೂರು, ಜುಲೈ 12, 2019 (www.justkannada.in): ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 57 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ…

ಶಿವಣ್ಣ ಅಭಿಮಾನಿಗಳು ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರೆ, ಇತ್ತ ಅವರ ಮುಂದಿನ ಚಿತ್ರಗಳ ಸಾಲು ಸಾಲು ಪೋಸ್ಟರ್ ಗಳು ಬಿಡುಗಡೆಯಾಗಿವೆ.

‘ಭಜರಂಗಿ-2’, ‘ಆಯುಷ್ಮಾನ್ ಭವ’, ‘ಪ್ರೊಡಕ್ಷನ್ ನಂಬರ್ 1’, ಹಾಗೂ ‘ದ್ರೋಣ’ ಚಿತ್ರಗಳ ಪೋಸ್ಟರ್ ಗಳು ಬಿಡುಗಡೆಯಾಗಿದ್ದು, ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿವೆ.

‘ಶಿವಲಿಂಗ’ ಸಿನಿಮಾದ ಬಳಿಕ ಮತ್ತೆ ನಿರ್ದೇಶಕ ಪಿ ವಾಸು ಹಾಗೂ ಶಿವರಾಜ್ ಕುಮಾರ್ ಜೋಡಿಯಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ‘ಆಯುಷ್ಮಾನ್ ಭವ’ ಎಂದು ಹೆಸರಿಡಲಾಗಿದೆ.