Friday, August 14, 2026

BDA Apartments

Home Front Page ‘ಫ್ಲೈಯಿಂಗ್ ಸಿಖ್’ ಮಿಲ್ಕಾಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

‘ಫ್ಲೈಯಿಂಗ್ ಸಿಖ್’ ಮಿಲ್ಕಾಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ಬೆಂಗಳೂರು, ಜೂನ್ 19, 2021 (www.justkannada.in): ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಕಾಸಿಂಗ್ ನಿಧನಕ್ಕೆ ಭಾರತ ಕಂಬನಿ ಮಿಡಿದಿದೆ. ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್‍ಗಾಂಧಿ, ಬಾಲಿವುಡ್ ನಟರಾದ ಅಮಿತಾಬ್ ಬಚ್ಚನ್, ಶಾರುಖ್ ಖಾನ್, ಅಕ್ಷಯ್‍ಕುಮಾರ್ ಮತ್ತಿತರರ ಗಣ್ಯರು ಮಿಲ್ಕಾಸಿಂಗ್ ಸ್ಮರಿಸಿದ್ದಾರೆ.

ನಿಮ್ಮ ಕ್ರೀಡಾ ಸ್ಪೂರ್ತಿ ಇತರರಿಗೆ ಮಾದರಿಯಾಗಿತ್ತು. ನಿಮ್ಮನ್ನು ದೇಶದ ಜನ ಸದಾ ಸ್ಮರಿಸಿಕೊಳ್ಳುತ್ತಾರೆ ಎಂದು ಗಣ್ಯರು ಕಂಬನಿ ಮಿಡಿದಿದ್ದಾರೆ.