Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಟೋಕಿಯೋ ಒಲಂಪಿಕ್ಸ್’ನಲ್ಲಿ ಭಾರತದ ಪದಕ ಬೇಟೆ ಶುರು: ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ಮೀರಾಬಾಯಿ

ಟೋಕಿಯೋ ಒಲಂಪಿಕ್ಸ್’ನಲ್ಲಿ ಭಾರತದ ಪದಕ ಬೇಟೆ ಶುರು: ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ ಮೀರಾಬಾಯಿ

ಬೆಂಗಳೂರು, ಜುಲೈ 24, 2021 (www.justkannada.in): ಟೋಕಿಯೋ ಒಲಂಪಿಕ್ಸ್’ನಲ್ಲಿ ಭಾರತದ ಪದಕ ಬೇಟೆ ಶುರುವಾಗಿದೆ.

ಹೌದು. ಟೋಕಿಯೋ ಒಲಂಪಿಕ್ಸ್’ನ 49 ಕೆಜಿ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ.

ವೇಟ್ ಲಿಫ್ಟಿಂಗ್ ಮಹಿಳೆಯರ 49 ಕೆಜಿ ವಿಭಾಗದಲ್ಲಿ 202 ಕೆಜಿ ಎತ್ತಿದ ನಂತರ ಬೆಳ್ಳಿ  ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ವೇಟ್ ಲಿಫ್ಟಿಂಗ್ ಮಹಿಳೆಯರ 49 ಕೆಜಿ ವಿಭಾಗದಲ್ಲಿ 202 ಕೆಜಿ ಎತ್ತಿದ ನಂತರ ಬೆಳ್ಳಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.