Wednesday, October 7, 2026

BDA Apartments

immense respect BDA JK_Adv BDA Adv
Home Front Page ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ.

ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ.

ಮೈಸೂರು,ಆಗಸ್ಟ್, 26,2021(www.justkannada.in):  ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನ ಖಂಡಿಸಿ ಮೈಸೂರಿನಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  ಅತ್ಯಾಚಾರಿ ಆರೋಪಿಗಳ ವಿರುದ್ಧ ಧಿಕ್ಕಾರ ಕೂಗಿದ ವಿದ್ಯಾರ್ಥಿಗಳು ಆರೋಪಿಗಳನ್ನ ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು.

Key words: ABVP- college- students- protest -against –Mysore- gang rape- case