Friday, August 14, 2026

BDA Apartments

Home Front Page ಜಾತಿ ಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ.

ಜಾತಿ ಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ.

ದಾವಣಗೆರೆ,ಸೆಪ್ಟಂಬರ್,28,2021(www.justkannada.in): ಜಾತಿ ಗಣತಿ ವರದಿ ಬಿಡುಗಡೆಗೆ ಆಗ್ರಹಿಸಿ ನಾಳೆ  ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಲು ಹಿಂದುಳಿದ ಜಾತಿಗಳ ಒಕ್ಕೂಟ ಮುಂದಾಗಿದೆ.

ನಾಳೆ ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದುಳಿದ ಜಾತಿಗಳ ಒಕ್ಕೂಟ ಪ್ರತಿಭಟನೆ ನಡೆಸಲಿದ್ದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಇನ್ನು ಪ್ರತಿಭಟನೆಗೂ ಮುನ್ನ ದಾವಣಗೆರೆಯಲ್ಲಿ ಬೈಕ್ ರ್ಯಾಲಿ ನಡೆಯಲಿದೆ.

Key words: Protest –tomorrow- demanding- release -caste census -report