Sunday, August 2, 2026

BDA Apartments

Home Front Page ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್.

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್.

ಮೈಸೂರು,ಅಕ್ಟೋಬರ್,7,2021(www.justkannada.in):  ಮೂರು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಮೈಸೂರಿಗೆ ಆಗಮಿಸಿದ್ದು ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತ ಕೋರಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನ  ಸಿಎಂ ಬಸವರಾಜ ಬೊಮ್ಮಾಯಿ ಬರ ಮಾಡಿಕೊಂಡರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆಗಳ ಬೋಧನಾ ಆಸ್ಪತ್ರೆಯ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ರಾಷ್ಟ್ರಪತಿ ಜೊತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೂಡಾ ಆಗಮಿಸಿದರು.

Key words: President -Ramanath Kovind- arrives – Mysore-welcome