Tuesday, August 4, 2026

BDA Apartments

Home Front Page ಕೊರೊನಾ ಮೀಟರ್: ದೇಶದಲ್ಲಿ 6,987 ಹೊಸ ಕೋವಿಡ್ ಪ್ರಕರಣ

ಕೊರೊನಾ ಮೀಟರ್: ದೇಶದಲ್ಲಿ 6,987 ಹೊಸ ಕೋವಿಡ್ ಪ್ರಕರಣ

ಬೆಂಗಳೂರು, ಡಿಸೆಂಬರ್ 26, 2021 (www.justkannada.in): ದೇಶದಲ್ಲಿ 6,987 ಹೊಸ ಕೋವಿಡ್ ಪ್ರಕರಣಗಳು ಮತ್ತು 162 ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

76,766 ಸಕ್ರಿಯ ಪ್ರಕರಣಗಳಿದ್ದು, 141 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. 422 ಪ್ರಕರಣಗಳು 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವರದಿಯಾಗಿದೆ.

ಕೆಲವು ಷರತ್ತುಗಳೊಂದಿಗೆ 12 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ಗೆ ತುರ್ತು ಬಳಕೆಯ ಅಧಿಕಾರವನ್ನು ನೀಡಿದೆ.