Tuesday, September 22, 2026

BDA Apartments

ಕಿರಿಕ್ ಬೆಡಗಿ ರಶ್ಮಿಕಾ ಮಂದಣ‍್ಣ ಈಗ ನ್ಯಾಷನಲ್ ಕ್ರಷ್ ! BDA JK_Adv BDA Adv
Home Cinema ಅತಿಯಾದ ಕೆಲಸದ ಒತ್ತಡ: ಕೈಕೊಟ್ಟ ರಚಿತಾ ಆರೋಗ್ಯ

ಅತಿಯಾದ ಕೆಲಸದ ಒತ್ತಡ: ಕೈಕೊಟ್ಟ ರಚಿತಾ ಆರೋಗ್ಯ

ಬೆಂಗಳೂರು, ಡಿಸೆಂಬರ್ 29, 2021 (www.justkannada.in): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಚಿತಾರಾಮ್ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ನಾನ್ ಸ್ಟಾಪ್ ಶೂಟಿಂಗ್ ಹಾಗೂ ಪ್ರಮೋಷನ್ಸ್ ಒತ್ತಡದಿಂದ ಅತಿಯಾದ ಆಯಾಸಕ್ಕೆ ರಚಿತಾ ಒಳಗಾಗಿದ್ದರು.

ಕಳೆದೆರಡು ದಿನಗಳಿಂದ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಶಿವಮೊಗ್ಗಕ್ಕೆ ಏಕ್ ಲವ್ ಯಾ ಚಿತ್ರದ ಪ್ರಚಾರಕ್ಕೆ ಹೋಗಿ ಬಂದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದರು.

ಕೊಂಚ ಚೇತರಿಸಿಕೊಂಡಿರುವ ರಚಿತಾ ಇದೀಗ ಆಸ್ಪತ್ರೆಯಿಂದ ಮನೆಗೆ ಶಿಫ್ಟ್ ಆಗಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ರಚಿತಾ ಅಭಿನಯದ ಲವ್ ಯೂ ರಚ್ಚು ಚಿತ್ರ ಇದೇ ತಿಂಗಳ 31ಕ್ಕೆ ರಿಲೀಸ್ ಆಗ್ತಿದೆ.