Friday, August 21, 2026

BDA Apartments

Home Front Page ಕೋವಿಡ್ ಮೀಟರ್: 2,86,384 ಮಂದಿಗೆ ಸೋಂಕು ದೃಢ

ಕೋವಿಡ್ ಮೀಟರ್: 2,86,384 ಮಂದಿಗೆ ಸೋಂಕು ದೃಢ

ಬೆಂಗಳೂರು, ಜನವರಿ 28, 2021 (www.justkannada.in): ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಏರಿಳಿತ ಕಾಣುತ್ತಿವೆ.

ಕಳೆದ 24 ಗಂಟೆಗಳಲ್ಲಿ 2,86,384 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಅರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 2,86,384 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, 573 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.