Tuesday, September 22, 2026

BDA Apartments

Tragic Raichur Accident Two Boys BDA JK_Adv BDA Adv
Home Front Page ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು, ಫೆಬ್ರವರಿ 08, 2022 (www.justkannada.in): ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ mystaxismall2_old mystaxismall2

ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಪ್ರಥಮ ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆಗಳನ್ನು ಜಿಲ್ಲಾಮಟ್ಟದಲ್ಲಿ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಈ ಸಂಬಂಧ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ ಶಿಕ್ಷಣ ಇಲಾಖೆ ನಿರ್ದೇಶಕರು ಸೂಚನೆ ನೀಡಿದ್ದಾರೆ.