Saturday, August 22, 2026

BDA Apartments

Home Front Page ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಲೇಖಕಿ ಗೀತಾಂಜಲಿ ಶ್ರೀ ಅವರ ‘ಟೂಮ್ ಆಫ್ ಸ್ಯಾಂಡ್’

ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಲೇಖಕಿ ಗೀತಾಂಜಲಿ ಶ್ರೀ ಅವರ ‘ಟೂಮ್ ಆಫ್ ಸ್ಯಾಂಡ್’

ಬೆಂಗಳೂರು, ಮೇ 27, 2022 (www.justkannada.in):  ಲೇಖಕಿ ಗೀತಾಂಜಲಿ ಶ್ರೀ ಅವರ ‘ಟೂಮ್‌ ಆಫ್ ಸ್ಯಾಂಡ್’ ಕಾದಂಬರಿ ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ.

ಇದರೊಂದಿಗೆ ಹಿಂದಿ ಪುಸ್ತಕವೊಂದು ಬೂಕರ್ ಪ್ರಶಸ್ತಿಗೆ ಭಾಜನವಾಗಿದ್ದು, ಇದೇ ಮೊದಲು ಎಂಬ ಹೆಗ್ಗಳಿಕೆಗೆ ‘ಟೂಮ್‌ ಆಫ್ ಸ್ಯಾಂಡ್’ ಪಾತ್ರವಾಗಿದೆ.

ಹೌದು, ಲೇಖಕಿ ಗೀತಾಂಜಲಿ ಶ್ರೀ ಅವರ ‘ಟೂಮ್‌ ಆಫ್ ಸ್ಯಾಂಡ್’ ಕಾದಂಬರಿ ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ.

ಈ ಮೂಲಕ ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಆಯ್ಕೆಯಾದ ಕಾದಂಬರಿಯಾಗಿ ‘ಟೂಮ್‌ ಆಫ್ ಸ್ಯಾಂಡ್’ ಹೊರಹೊಮ್ಮಿದೆ.