Saturday, September 26, 2026

BDA Apartments

ಮೇಕೆದಾಟು ಯೋಜನೆಗೆ ವಿರೋಧಿಸಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ BDA JK_Adv...
Home Front Page  ಮೇಕೆದಾಟು ಯೋಜನೆಗೆ ವಿರೋಧಿಸಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ.   

 ಮೇಕೆದಾಟು ಯೋಜನೆಗೆ ವಿರೋಧಿಸಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ.   

ನವದೆಹಲಿ,ಜೂನ್,13,2022(www.justkannada.in):  ಕರ್ನಾಟಕದ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ತಮಿಳುನಾಡು ಪದೇ ಪದೇ ಅಡ್ಡಗಾಲು ಹಾಕುತ್ತಲೇ ಇದ್ದು ಇದೀಗ ಪ್ರಧಾನಿ ನರೇಂದ್ರ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದಿದ್ದಾರೆ.

ಹೌದು, ಮೇಕೆದಾಟು ಡ್ಯಾಂ ನಿರ್ಮಾಣ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದಿದ್ದಾರೆ.  ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಬರೆವವರೆಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಚರ್ಚೆ ನಡೆಸಬಾರದು. ಮೇಕೆದಾಟು ಡ್ಯಾಮ್ ಬಗ್ಗೆ ಚರ್ಚೆ ನಡೆಸಬಾರದು ಜಲಶಕ್ತಿ ಇಲಾಖೆಗೆ ಸೂಚನೆ ನೀಡಬೇಕೆಂದು ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.ಮೇಕೆದಾಟು ಯೋಜನೆಗೆ ವಿರೋಧಿಸಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ tmalu

Key words: Tamil Nadu- CM –letter-Prime Minister -opposing – Mekedatu Dam.