Tuesday, September 22, 2026

BDA Apartments

ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತ...
Home Front Page ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ.

ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ.

ಬೆಂಗಳೂರು,ಜೂನ್,24,2022(www.justkannada.in): ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ ಮಾಡಲಾಗಿದೆ.

ಮಾಜಿ ಸಿಎಂ ಎಸ್ ಎಂ ಕೃಷ್ಣ , ಇನ್ಫೋಸಿಸ್ ನಾರಾಯಣಮೂರ್ತಿ, ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟಿಸಲಾಗಿದೆ. ಜೂನ್ 27 ರಂದು ಸೋಮವಾರ ಕೆಂಪೇಗೌಡರ ಜಯಂತಿಯಂದು  ಮೂವರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತ...

Key words: Former CM- SM Krishna – International Kempegowda- Award