Friday, September 11, 2026

BDA Apartments

Home Crime ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳು ಅರೆಸ್ಟ್.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳು ಅರೆಸ್ಟ್.

ಮಂಗಳೂರು,ಆಗಸ್ಟ್,2,2022(www.justkannada.in): ಬಿಜೆಪಿ  ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸದ್ದಾಂ ಮತ್ತು ಹ್ಯಾರೀಸ್ ಬಂಧಿತ ಆರೋಪಿಗಳು.  ಇಬ್ಬರು ಆರೋಪಿಗಳು ಪ್ರವೀಣ್ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

ಪ್ರವೀಣ್ ನೆಟ್ಟಾರು ಕೊಲ್ಲಲು ಹ್ಯಾರಿಸ್ ತಂಡ ವಿಫಲವಾಗಿತ್ತು. ಸದ್ದಾಂ ಚಿಕನ್ ಅಂಗಡಿಯಲ್ಲಿ ಕೊಲೆಗೆ ಸಂಚು ರೂಪಿಸಲಾಗಿತ್ತು. ಎನ್ನಲಾಗಿದ್ದು, ಇದರೊಂದಿಗೆ ಪ್ರವೀಣ್ ಕೊಲೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

Key words: BJP -activist -Praveen Nettaru- murder- case- Two – arrested