Thursday, August 6, 2026

BDA Apartments

Home Front Page ಕುತೂಹಲ ಕೆರಳಿಸಿದ ಸಿಎಂ ಬೊಮ್ಮಾಯಿ ಮತ್ತು ಸಚಿವರಿಂದ ಮಾಜಿ ಸಿಎಂ ಬಿಎಸ್ ವೈ ಭೇಟಿ.

ಕುತೂಹಲ ಕೆರಳಿಸಿದ ಸಿಎಂ ಬೊಮ್ಮಾಯಿ ಮತ್ತು ಸಚಿವರಿಂದ ಮಾಜಿ ಸಿಎಂ ಬಿಎಸ್ ವೈ ಭೇಟಿ.

ಬೆಂಗಳೂರು,ಆಗಸ್ಟ್,12,2022(www.justkannada.in):  ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದರು.

ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಬಿಎಸ್ ವೈ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಕಂದಾಯ ಸಚಿವ ಆರ್.ಅಶೋಕ್ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಸಾಥ್ ನೀಡಿದರು.

ಬಿಎಸ್ ವೈರೊಂದಿಗೆ  ಸುಮಾರು 20 ನಿಮಿಷಗಳ ಕಾಲ ಚರ್ಚೆ ಮಾಡಿ ದ ಸಿಎಂ ಬೊಮ್ಮಾಯಿ  ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ ರು.

Key words:  visit – former CM- BSY -CM Bommayi –ministers