Sunday, September 20, 2026

BDA Apartments

ಪೈಲ್ವಾನ್ ಆಡಿಯೋ ಬಿಡುಗಡೆ ಮತ್ತೆ ಡೇಟ್ ಫಿಕ್ಸ್ ! BDA JK_Adv BDA Adv
Home Cinema ಪೈಲ್ವಾನ್ ಆಡಿಯೋ ಬಿಡುಗಡೆ ಮತ್ತೆ ಡೇಟ್ ಫಿಕ್ಸ್ !

ಪೈಲ್ವಾನ್ ಆಡಿಯೋ ಬಿಡುಗಡೆ ಮತ್ತೆ ಡೇಟ್ ಫಿಕ್ಸ್ !

ಬೆಂಗಳೂರು, ಆಗಸ್ಟ್ 15, 2019 (www.justkannada.in): ಪೈಲ್ವಾನ್ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆಮತ್ತೆ ಡೇಟ್ ಫಿಕ್ಸ್ ಮಾಡಲಾಗಿದೆ.

ಚಿತ್ರದುರ್ಗದಲ್ಲಿ ಕಾರ್ಯಕ್ರಮ ಮಾಡುವ ಬದಲು ಬೆಂಗಳೂರಿನಲ್ಲಿ ಆಡಿಯೋ ರಿಲೀಸ್ ಕಾರ್ಯಕ್ರಮವನ್ನು ಮಾಡಲು ಚಿತ್ರತಂಡ ನಿರ್ಧರಿಸಿದೆ.

ಇದೇ ತಿಂಗಳು 18ರಂದು ಆಡಿಯೋ ಬಿಡುಗಡೆಗೆ ನಿರ್ಧರಿಸಿದ್ದು, ಚಿತ್ರ ತಂಡ ಪೋಸ್ಟರ್ ಕೂಡ ಬಿಡುಗಡೆ ಮಾಡಿದೆ, ಚಿತ್ರ ಆಡಿಯೋ ರಿಲೀಸ್ ಡೇಟ್ ಫಿಕ್ಸ್ ಮಾಡಿದ್ದು ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲಿದೆ.