Tuesday, November 3, 2026

Dasara Wishes

Happy Dasara
Home Front Page ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ .

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ .

ಚಿತ್ರದುರ್ಗ,ಅಕ್ಟೋಬರ್,10,2022(www.justkannada.in): ಪೋಕ್ಸೋ ಪ್ರಕರಣದಡಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ.

ಅಕ್ಟೋಬರ್ 21 ರವರೆಗೆ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನದ ಅವಧಿಯನ್ನ ವಿಸ್ತರಣೆ ಮಾಡಿ ಚಿತ್ರದುರ್ಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ muruga muruga 1

ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಬಂಧನವಾಗಿದೆ. ಜಾಮೀನು ಕೋರಿ ಮುರುಘಾ ಶ್ರೀಗಳು ಅರ್ಜಿ ಸಲ್ಲಿಸಿದ್ದಾರೆ.

Key words: POCSO-case-Extension-judicial custody – Mr. Muruga shri