Wednesday, October 28, 2026

Dasara Wishes

Happy Dasara
Home Front Page 224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ: ನ.1ರಂದು 116 ಅಭ್ಯರ್ಥಿಗಳ ಹೆಸರು ಪ್ರಕಟ- ಮಾಜಿ ಸಿಎಂ ಹೆಚ್.ಡಿಕೆ.

224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ: ನ.1ರಂದು 116 ಅಭ್ಯರ್ಥಿಗಳ ಹೆಸರು ಪ್ರಕಟ- ಮಾಜಿ ಸಿಎಂ ಹೆಚ್.ಡಿಕೆ.

ಸಿಜೆಪಿಗೆ ಫಂಡ್‌ ಮಾಡುತ್ತಿರುವುದು ಕಾಂಗ್ರೆಸ್:‌ ರಜ್ಯದ ಹಣ ಲೂಟಿ ಮಾಡಿ ದೆಹಲಿಗೆ ಸಾಗಾಟ-ಕೇಂದ್ರ ಸಚಿವ ಹೆಚ್‌ ಡಿಕೆ

ಮೈಸೂರು,ಅಕ್ಟೋಬರ್,19,2022(www.justkannada.in):  ಜೆಡಿಎಸ್ ಗೆ ಚುನಾವಣಾ ಅಭ್ಯರ್ಥಿಗಳಿಲ್ಲ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಕಾಂಗ್ರೆಸ್, ಬಿಜೆಪಿಯವರು ಯಾಕೆ ಜೆಡಿಎಸ್ ಮನೆ ಬಾಗಿಲು ತಟ್ಟುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಾವು 224 ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡುತ್ತೇವೆ   ಬೇರೆ ಪಕ್ಷಕ್ಕೆ ನಮ್ಮ ಪಕ್ಷದಿಂದ ಹೋಗುವವರು ಯಾರು ಇಲ್ಲ . ಬೇರೆ ಪಕ್ಷದಿಂದ ಬರುವವರ ಬಗ್ಗೆ ನಾನು ಮಾತನಾಡಲ್ಲ ಎಂದರು.ಸಿಜೆಪಿಗೆ ಫಂಡ್‌ ಮಾಡುತ್ತಿರುವುದು ಕಾಂಗ್ರೆಸ್:‌ ರಜ್ಯದ ಹಣ ಲೂಟಿ ಮಾಡಿ ದೆಹಲಿಗೆ ಸಾಗಾಟ-ಕೇಂದ್ರ ಸಚಿವ ಹೆಚ್‌ ಡಿಕೆ

ನವೆಂಬರ್ 1 ರಂದು 126 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಪ್ರಕಟಿಸುತ್ತೇವೆ.  ಶಾಸಕ ಜಿಟಿ ದೇವೇಗೌಡರು. ಅನುಮತಿ ಪಡೆದಿದ್ದಾರೆ. ದೊಡ್ಡ ಮಟ್ಟದ ಕಾರ್ಯಕ್ರಮ ಮಾಡಿದ್ದಾಗ ಬರುತ್ತಾರೆ ಎಂದು ಹೆಚ್.ಡಿಕೆ ತಿಳಿಸಿದ್ದಾರೆ.

Key words: JDS –compete- 224 constituencies-Former CM -H.D. kumaraswamy