Saturday, September 12, 2026

BDA Apartments

ಮನೆಯಲ್ಲಿ ಯಾರು ಇಲ್ಲದ ವೇಳೆ ನವವಿವಾಹಿತೆ ನೇಣಿಗೆ ಶರಣು BDA JK_Adv BDA Adv
Home Crime ಮನೆಯಲ್ಲಿ ಯಾರು ಇಲ್ಲದ ವೇಳೆ ನವವಿವಾಹಿತೆ ನೇಣಿಗೆ ಶರಣು.

ಮನೆಯಲ್ಲಿ ಯಾರು ಇಲ್ಲದ ವೇಳೆ ನವವಿವಾಹಿತೆ ನೇಣಿಗೆ ಶರಣು.

ಕೋಲಾರ,ನವೆಂಬರ್,7,2022(www.justkannada.in): ಮನೆಯಲ್ಲಿ ಯಾರು ಇಲ್ಲದ ವೇಳೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಡಿ.ಕೆ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗೀತಾ(25) ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಗೀತಾ ಕಳೆದ ಮೂರು ತಿಂಗಳ ಹಿಂದೆ ಪ್ರವೀಣ್ ಎಂಬುವವರನ್ನ ಪ್ರೀತಿಸಿ ವಿವಾಹವಾಗಿದ್ದು ಈ ಮಧ್ಯೆ ಇಂದು ಮನೆಯಲ್ಲಿ ಯಾರು ಇಲ್ಲದಿರುವಾಗ ನೇಣಿಗೆ ಕೊರಳೊಡ್ಡಿರುವ ಘಟನೆ ನಡೆದಿದೆ.ಮನೆಯಲ್ಲಿ ಯಾರು ಇಲ್ಲದ ವೇಳೆ ನವವಿವಾಹಿತೆ ನೇಣಿಗೆ ಶರಣು succide succid

ಇನ್ನು ಪತಿ ಪ್ರವೀಣ್ ಊಟಕ್ಕೆಂದು ಮನೆಗೆ ಬಂದ ವೇಳೆ ಪತ್ನಿ ಗೀತಾ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ. ಸ್ಥಳಕ್ಕೆ ಬಂಗಾರಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

Key words: women-surrender – suicide –kolar