Trending Now
Dasara 2026 Exclusive
Just Kannada Video - Trending
Sponsor Ads 1

ಸಾಂಸ್ಕೃತಿಕ ಚಳುವಳಿಯಾದ ಈ ಬಾರಿಯ ದಸರಾ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು, ಅಕ್ಟೋಬರ್,14,2024 : (www.justkannada.in): ಸಂಗೀತ, ಸಾಹಿತ್ಯ, ಕಲೆ, ಕೃಷಿ, ಹೈನುಗಾರಿಕೆಗೆ, ಕ್ರೀಡೆ, ಮಹಿಳೆಯರ ಕೊಡುಗೆಗಳು, ಜನರ ಜೀವನ ಕ್ರಮ ಹಾಗೂ ಮೌಲ್ಯಗಳು ಅಭಿವ್ಯಕ್ತಿಯಾದ ಈ ಬಾರಿಯ ದಸರಾವು ಸಾಂಸ್ಕೃತಿಕ ಚಳಿವಳಿಯಾಗಿ ಜರುಗಿದೆ...
ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ
ಮೈಸೂರು, ಅಕ್ಟೋಬರ್, 12,2024 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು ಸಕಲ ಸಿದ್ಧತೆಗಳು ನಡೆಯುತ್ತಿದೆ.
750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು...
ಕಸ್ತೂರಿ ರಂಗನ್ ವರದಿ ಜಾರಿ ಮುನ್ನ ಸ್ಥಳೀಯರ ಹಿತ ಕಾಪಾಡಿ: MLC ಡಾ. ಕೆ. ಶಿವಕುಮಾರ್
ಬೆಂಗಳೂರು,SEP.23,2026: ಪಶ್ಚಿಮ ಘಟ್ಟ ಪ್ರದೇಶದ ಗ್ರಾಮಗಳ ಸಮೀಕ್ಷೆ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಅಲ್ಲಿನ ರೈತರು ಹಾಗೂ ಸ್ಥಳೀಯ ನಿವಾಸಿಗಳ ಜೀವನೋಪಾಯ, ಜಮೀನು ಮತ್ತು...
ಚು.ಆಯೋಗದೊಳಗಿನ ಬೆಳವಣಿಗೆ ಆತಂಕಕ್ಕೀಡು ಮಾಡುವಂತಿದೆ: ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು,ಸೆಪ್ಟಂಬರ್,23,2026 (www.̤justkannada.in) ನಿಷ್ಪಕ್ಷಪಾತ ಮತ್ತು ಪಾರದರ್ಶಕ ಮತದಾನವೇ ಭಾರತದ ಪ್ರಜಾಪ್ರಭುತ್ವದ ಆತ್ಮ. ಪ್ರಜೆಗಳ ಮತದ ಹಕ್ಕನ್ನು ರಕ್ಷಿಸಬೇಕಾದ ಜವಾಬ್ದಾರಿ ಹೊತ್ತಿರುವ ಸಾಂವಿಧಾನಿಕ ಸಂಸ್ಥೆ ಚುನಾವಣಾ ಆಯೋಗ. ಆದರೆ ಇಂದು ಅದೇ ಚುನಾವಣಾ ಆಯೋಗದೊಳಗಿನಿಂದ...
ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿ: ಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು, ಸೆಪ್ಟಂಬರ್,23,2026 (www.justkannada.in) ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈಶ್ವರಪ್ಪ ಅವರು ಹೇಳಿದ್ದ 15 ಜನರನ್ನು ಕೊಟ್ಟು, ಕೊಳ್ಳುವ ರಾಜೀನಾಮೆ ರೀತಿ ಅಲ್ಲ ಎಂದು ಸಿಎಂ ಡಿ...
ಸೆ.26ರಂದು ವಿಟಿಯು 26ನೇ ವಾರ್ಷಿಕ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್
ಬೆಳಗಾವಿ, ಸೆಪ್ಟಂಬರ್, 23,2026 (www.̤justkannada.in) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ 26ನೇ ವಾರ್ಷಿಕ ಘಟಿಕೋತ್ಸವ ಸೆ.26ರಂದು ಬೆಳಗ್ಗೆ 11 ಗಂಟೆಗೆ ಜ್ಞಾನ ಸಂಗಮದಲ್ಲಿ ನಡೆಯಲಿದೆ.
ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್...
ವಿದ್ಯುತ್ ಅವಘಡದಲ್ಲಿ ಲೈನ್ ಮೆನ್ ಸ್ಥಿತಿ ಗಂಭೀರ: ಆರೋಗ್ಯ ಸ್ಥಿರ ಎಂದ ವೈದ್ಯರು
ಮೈಸೂರು,ಸೆಪ್ಟಂಬರ್,23,2026 (www.justkannada.in): ಚಾಮುಂಡಿಪುರಂ ಉಪವಿಭಾಗದಲ್ಲಿ ವಿದ್ಯುತ್ ದುರಸ್ತಿ ಕಾರ್ಯ ನಡೆಸುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಲೈನ್ ಮೆನ್ ಕಾರ್ತಿಕ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಾವೇರಿ ಆಸ್ಪತ್ರೆ ವೈದ್ಯರ...
ಈಗ ಔಷಧ, ಹೋಟೆಲ್ ಕೂಡ ಸೇಫ್ ಅಲ್ಲ: ಜನರು ಎಲ್ಲಿಗೆ ಹೋಗಬೇಕು? ಸಚಿವ ಯುಟಿ ಖಾದರ್
ಬೆಂಗಳೂರು,ಸೆಪ್ಟಂಬರ್,23,2026 (www.justkannada.in): ಆಹಾರ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಯು.ಟಿ ಖಾದರ್, ಇದು ರೇಡ್ ಅಲ್ಲ ತಪಾಸಣೆ...
ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ
ಬೆಂಗಳೂರು,ಸೆಪ್ಟಂಬರ್,23,2026 (www̤.justkannada.in) ವಿಜಯಪುರ ಜಿಲ್ಲೆ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರ ಪೀಡಿತ ತಾಲ್ಲೂಕುಗಳ ಪಟ್ಟಿಯಲ್ಲಿ ಇಂಡಿ...
ಮೈಸೂರಿನಲ್ಲಿ ವಿದ್ಯುತ್ ದುರಸ್ತಿ ವೇಳೆ ಅವಘಡ: ಲೈನ್ ಮೆನ್ ಗೆ ಗಂಭೀರ ಗಾಯ
ಮೈಸೂರು,ಸೆಪ್ಟಂಬರ್,23,2026 (www̤.justkannada.in): ವಿದ್ಯುತ್ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಲೈನ್ಮೆನ್ಗೆ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗೊಂಡಿರುವ ಘಟನೆ ನಗರದ ಚಾಮುಂಡಿಪುರಂನಲ್ಲಿ ನಡೆದಿದೆ.
ಚಾಮುಂಡಿಪುರಂ ಉಪವಿಭಾಗದಲ್ಲಿ ವಿದ್ಯುತ್ ದುರಸ್ತಿ ಕಾರ್ಯ ನಡೆಸುತ್ತಿದ್ದ ವೇಳೆ ಕೆ.ಆರ್.ನಗರ ಮೂಲದ...
ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ
ಮಂಡ್ಯ,ಸೆಪ್ಟಂಬರ್,23,2026 (www.̤justkannada.in): ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿವೃತ್ತ ಹಾಸ್ಟೆಲ್ ಅಧೀಕ್ಷಕ ಎಂ. ಶಿವರಾಜು ಅವರ ಮನೆ ಹಾಗೂ ಫಾರ್ಮ್ಹೌಸ್ ಮೇಲೆ ದಾಳಿ ನಡೆಸಿದ್ದಾರೆ.
ಕಳೆದ ತಿಂಗಳಷ್ಟೇ ನಿವೃತ್ತರಾಗಿದ್ದ...
ಖಾಲಿ ಚೊಂಬು, ಚಿಪ್ಪು ಹಿಡಿದು ಸರ್ಕಾರದ ವಿರುದ್ದ BJ̧̧P, JDS ಪ್ರತಿಭಟನೆ
ಬೆಂಗಳೂರು,ಸೆಪ್ಟಂಬರ್,23,2026 (www̤̤.justkannada.in) ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿ ಬಿಜೆಪಿ ಜೆಡಿಎಸ್ ಸದಸ್ಯರು ಸರ್ಕಾರದ ವಿರುದ್ದ ಖಾಲಿ ಚೊಂಬು, ಚಿಪ್ಪು ಹಿಡಿದು ಪ್ರತಿಭಟನೆ ನಡೆಸಿದರು.
ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ವಿಧಾನಸಭೆ ವಿಪಕ್ಷನಾಯಕ...
ಜಾಹಿರಾತು
Just Cinema
Latest on Just Kannada
ಹೂಡಿಕೆ ಆಕರ್ಷಣೆಗೆ ಸಚಿವ ಎಂ ಬಿ ಪಾಟೀಲ ಸಿಂಗಪುರ್ ಪ್ರವಾಸ
ಬೆಂಗಳೂರು, SEP.23,2026: ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸಲು ಸಿಂಗಪುರಕ್ಕೆ ಭೇಟಿ ನೀಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಬುಧವಾರದಂದು 'ಸಿಂಗಪುರ್ ಸೆಮಿಕಂಡಕ್ಟರ್ ಕೈಗಾರಿಕಾ ಒಕ್ಕೂಟ'...