Saturday, August 15, 2026

BDA Apartments

Home Front Page ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ

ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ

ಬೆಂಗಳೂರು, ಮೇ 08, 2022 (www.justkannada.in): 4ನೇ ಅಲೆ ಆತಂಕದ ನಡುವೆ ದೇಶದಲ್ಲಿ ಇಂದು ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 3,451 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಟಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಿಸಿರುವ ವರದಿಯಲ್ಲಿ ಕಳೆದ 24 ಗಂಟೆಗಳಲ್ಲಿ 3,451 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

4ನೇ ಅಲೆ ಆತಂಕದ ನಡುವೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿರುವು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.