ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು…..

ಮೈಸೂರು,ಫೆಬ್ರವರಿ,13,2021(www.justkannada.in): ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ  ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ.jk

ತಿ. ನರಸೀಪುರ ತಾಲ್ಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ದಿನೇಶ್ (23) ಮೃತಪಟ್ಟ ಬೈಕ್ ಸವಾರ. Accident- between -private bus – bike-dies -on the spot

ದಿನೇಶ್  ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ನಿವಾಸಿಯಾಗಿದ್ದು, ಅಪಘಾತದ ತೀವ್ರತೆಗೆ ವ್ಯಕ್ತಿಯ ರುಂಡ ಛಿದ್ರವಾಗಿದೆ. ಘಟನಾ ಸ್ಥಳದಲ್ಲಿ ಸಂಬಂದಿಕರ ಆಕ್ರಂದನ ಮುಗಿಲುಮುಟ್ಟಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Accident- between -private bus – bike-dies -on the spot