Sunday, August 9, 2026

BDA Apartments

Home Cinema ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು, ಅಕ್ಟೋಬರ್,4,2024 (www.justkannada.in):  ರೇಣುಕಾಸ್ವಾಮಿ  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ನಾಳೆಗೆ ಮುಂದೂಡಿಕೆ ಮಾಡಿದೆ.

ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಅರ್ಜಿ ವಿಚಾರಣೆಯನ್ನು ನಾಳೆ ಮಧ್ಯಾಹ್ನ 12.20ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತು. ಹಾಗೆಯೇ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನೂ ಸಹ ನಾಳೆಗೆ ಮುಂದೂಡಿಕೆ ಮಾಡಲಾಗಿಡಿದೆ.

ಇಂದು ದರ್ಶನ್ ಪರ ವಕೀಲ ನಾಗೇಶ್ ಅವರ ವಾದ ವಾದ ಮಂಡಿಸಿದ್ದರು.  ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

Key words: Actor, Darshan,  bail application, hearing, adjourned