Friday, October 16, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Cinema ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

ಬೆಂಗಳೂರು,ಸೆಪ್ಟಂಬರ್,1,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ14 ಪ್ರದೋಷ್ ಮಾಫಿ ಸಾಕ್ಷಿಗೆ ನ್ಯಾಯಾಲಯ ಸಮ್ಮತಿ ನೀಡಿರುವ ಆದೇಶವನ್ನ ಪ್ರಶ್ನಿಸಿ ಆರೋಪಿ 2 ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಎ14 ಪ್ರದೋಷ್ ಮಾಫಿ ಸಾಕ್ಷಿಗೆ  ಒಪ್ಪಿಗೆ ಸೂಚಿಸಿರುವ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿ ನಟ ದರ್ಶನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಸಾಕ್ಷ್ಯ ವಿಚಾರಣೆ ಇರುವುದರಿಂದ ಇಂದೇ ತುರ್ತು ವಿಚಾರಣೆ ನಡೆಸುವಂತೆ ನಟ ದರ್ಶ‍ನ್ ಪರ ವಕೀಲರು ಮನವಿ ಮಾಡಿದರು.ಮಾಫಿ ಸಾಕ್ಷಿಗೆ ಸಮ್ಮತಿ renukaswamy-darshan renukaswamy darshan

ಆದರೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ನಾಳೆಗೆ ನಿಗದಿ ಮಾಡಿದೆ. ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ 14ನೇ ಆರೋಪಿ ಪ್ರದೋಷ್  ಸಲ್ಲಿಸಿದ್ದ ಅರ್ಜಿಯನ್ನ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಅಂಗೀಕರಿಸಿ ಸಾಕ್ಷ್ಯ ವಿಚಾರಣೆ ನಡೆಸುತ್ತಿದೆ.ಮಾಫಿ ಸಾಕ್ಷಿಗೆ ಸಮ್ಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶ...

Key words: Actor, Darshan,  petition, High Court, challenging, pardon witness