Tuesday, September 22, 2026

BDA Apartments

ಕೀನ್ಯಾ ಕಾಡಿನಲ್ಲಿ ದರ್ಶನ್ ವೈಲ್ಡ್ ಲೈಫ್ ಫೋಟೋಗ್ರಫಿ ! BDA JK_Adv BDA Adv
Home Cinema ಕೀನ್ಯಾ ಕಾಡಿನಲ್ಲಿ ದರ್ಶನ್ ವೈಲ್ಡ್ ಲೈಫ್ ಫೋಟೋಗ್ರಫಿ !

ಕೀನ್ಯಾ ಕಾಡಿನಲ್ಲಿ ದರ್ಶನ್ ವೈಲ್ಡ್ ಲೈಫ್ ಫೋಟೋಗ್ರಫಿ !

ಬೆಂಗಳೂರು, ಸೆಪ್ಟೆಂಬರ್ 27, 2019 (www.justkannada.in): ನಟ ದರ್ಶನ್ ಕೀನ್ಯಾ ಕಾಡಿನಲ್ಲಿ ವೈಲ್ಡ್‌ಲೈಫ್ ಫೋಟೋಗ್ರಫಿಯಲ್ಲಿ ಬ್ಯುಸಿಯಾಗಿದ್ದಾರೆ!

ಹೌದು. ವನ್ಯಜೀವಿ ಕುರಿತು ಸಾಕಷ್ಟು ಆಸಕ್ತಿ ಹೊಂದಿರುವ ದರ್ಶನ್ ಕೀನ್ಯಾ ಕಾಡಿನಲ್ಲಿ ಅಲೆದಾಡುತ್ತಿದ್ದಾರೆ. ಸದ್ಯ ಫೋಟೋವೊಂದನ್ನು ರಿವೀಲ್ ಮಾಡಿದ್ದಾರೆ. ಕರ್ನಾಟಕ ಅರಣ್ಯ ಇಲಾಖೆ ರಾಯಭಾರಿಯೂ ಆಗಿರುವ ದರ್ಶನ್ ಕೆಲದಿನಗಳ ಹಿಂದೆ ಬಂಡೀಪುರ, ನಾಗರಹೊಳೆ ಕಾಡಿನಲ್ಲಿ ಪ್ರಾಣಿಗಳ ಫೋಟೋಗಳನ್ನು ಕ್ಲಿಕ್ಕಿಸಿದ್ದರು.

ಇದೀಗ ಕೀನ್ಯಾ ಪ್ರವಾಸದಲ್ಲಿರೋ ಡಿ ಬಾಸ್ ಪ್ಯಾರಾಚ್ಯೂಟ್ ಏರಿ ಪ್ರಾಣಿಗಳನ್ನ ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿತಿದ್ದಾರೆ.