Monday, November 2, 2026

Dasara Wishes

ಗ್ಯಾರಂಟಿ ಯೋಜನೆ ಬಗ್ಗೆ ನಾಲ್ಕು ಇಲಾಖೆಗಳ ಜೊತೆ ಸಿಎಂ ಸಿದ್ಧರಾಮಯ್ಯ ಪ್ರಗತಿ ...
Happy Dasara
Home Cinema ನಟ ದುನಿಯಾ ವಿಜಯ್ ಅವರ ತಾಯಿ ನಿಧನ.

ನಟ ದುನಿಯಾ ವಿಜಯ್ ಅವರ ತಾಯಿ ನಿಧನ.

ಬೆಂಗಳೂರು,ಜುಲೈ,8,2021(www.justkannada.in):   ಅನಾರೋಗ್ಯದಿಂದ ಬಳಲುತ್ತಿದ್ದ ನಟ ದುನಿಯಾ ವಿಜಯ್‌  ಅವರ ತಾಯಿ ನಾರಾಯಣಮ್ಮ(80)  ನಿಧರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.jk

ನಟ ದುನಿಯಾ ವಿಜಯ್‌  ಅವರ ತಾಯಿ ನಾರಾಯಣಮ್ಮ ಬ್ರೈನ್ ಸ್ಟ್ರೋಕ್ ಗೆ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಈ ನಡುವೆ ಚಿಕಿತ್ಸೆ ಫಲಿಸದೆ ನಾರಾಯಣಮ್ಮ ಮೃತಪಟ್ಟಿದ್ದಾರೆ.

 ಕೆಲ ದಿನಗಳ ಹಿಂದಷ್ಟೇ ದುನಿಯಾ ವಿಜಯ್ ಅವರ ತಾಯಿಗೆ ಕೊರೋನಾ ಸೋಂಕು ತಗುಲಿತ್ತು. ನಾರಾಯಣಮ್ಮ  ಅವರಿಗೆ ಮನೆಯಲ್ಲೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಕೊರೋನಾದಿಂದ ಚೇತರಿಸಿಕೊಂಡಿದ್ದರು ಎನ್ನಲಾಗಿದೆ.

Key words: Actor- Duniya Vijay’s- mother- passes away