Sunday, September 13, 2026

BDA Apartments

ಸೋಷಿಯಲ್ ಮೀಡಿಯಾದಲ್ಲಿ ಪ್ರಭಾಸ್ ‘ಸಾಹೋ’ ಅಬ್ಬರ ! BDA JK_Adv BDA Adv
Home Cinema ಸೋಷಿಯಲ್ ಮೀಡಿಯಾದಲ್ಲಿ ಪ್ರಭಾಸ್ ‘ಸಾಹೋ’ ಅಬ್ಬರ !

ಸೋಷಿಯಲ್ ಮೀಡಿಯಾದಲ್ಲಿ ಪ್ರಭಾಸ್ ‘ಸಾಹೋ’ ಅಬ್ಬರ !

ಹೈದರಾಬಾದ್, ಜೂನ್ 14, 2019 (www.justkannada.in): ಬಹುನಿರೀಕ್ಷಿತ ‘ಸಾಹೋ’ ಚಿತ್ರದ ಟೀಸರ್ ಬಿಡುಗಡೆಗೊಂಡಿದೆ.

ಚಿತ್ರದ ಟೀಸರ್ ಸೋಶಿಯಲ್ ಮೀಡಿಯಾದಲ್ಲಿ ಮಿಂಚಿನಂತೆ ಹರಿದಾಡುತ್ತಿದೆ. ಹಿಂದಿ, ತೆಲಗು, ತಮಿಳು ಮತ್ತು ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಗೊಂಡಿದೆ.

ಪ್ರಭಾಸ್ ಆಯಕ್ಷನ್ ಸೀನ್ ಮಾಸ್ ಆಡಿಯನ್ಸ್ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರಭಾಸ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಚಿತ್ರದ ಪೋಸ್ಟರ್ ಹಾಕಿಕೊಂಡು ಜೂನ್ 13ರಂದು ಟೀಸರ್ ಬರಲಿದೆ ಎಂಬ ವಿಷಯವನ್ನು ಅಭಿಮಾನಿಗಳಿಗೆ ತಿಳಿಸಿದ್ದರು.

ಇಂದು ಒಟ್ಟು ನಾಲ್ಕು ಭಾಷೆಗಳಲ್ಲಿ ಟೀಸರ್ ಬಿಡುಗಡೆಯಾಗಿದ್ದು, ಎಂದಿನಂತೆ ಶ್ರದ್ಧಾ ಕಪೂರ್ ಮುದ್ದು ಮುದ್ದಾಗಿ ಕಾಣಿಸಿಕೊಳ್ಳುವುದರ ಜೊತೆ ಆಯಕ್ಷನ್ ದೃಶ್ಯಗಳಿಗೂ ಸೈ ಎನ್ನಿಸಿಕೊಂಡಿದ್ದಾರೆ.