ಕುಂ.ವೀ ಕಾಂದಬರಿ ಆಧಾರಿತ ಚಿತ್ರದಲ್ಲಿ ಪವರ್ ಸ್ಟಾರ್ ಅಪ್ಪು

ನ್ಯೂಯಾರ್ಕ್, ಸೆಪ್ಟೆಂಬರ್ 09, 2019 (www.justkannada.in): ಪುನೀತ್ ರಾಜ್‌ಕುಮಾರ್ ಕಾದಂಬರಿಯಾಧಾರಿತ ಚಿತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕುಂ. ವೀರಭದ್ರಪ್ಪ ಅವರ ‘ಕನಕಾಂಗಿ ಕಲ್ಯಾಣ’ ಕಾದಂಬರಿಯಾಧಾರಿತ ಚಿತ್ರದಲ್ಲಿ ಅವರು ನಟಿಸುವುದು ಬಹುತೇಕ ಖಚಿತವಾಗಿದೆ.

‘ಜಾಕಿ’ ಚಿತ್ರದ ಚಿತ್ರೀಕರಣದ ಸಮಯದಲ್ಲೇ ಪಾರ್ವತಮ್ಮ ರಾಜ್‌ಕುಮಾರ್ ಅವರು ‘ಕನಕಾಂಗಿ ಕಲ್ಯಾಣ’ ಕಾದಂಬರಿಯನ್ನು ಚಿತ್ರ ಮಾಡುವ ಬಗ್ಗೆ ಆಸಕ್ತಿ ತೋರಿಸಿದ್ದಾರಂತೆ.